Bible Versions
Bible Books

Exodus 9:20 (KJVP) King James Version with Strong Number

Versions

KNV   ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.
ERVKN   ಫರೋಹನ ಅಧಿಕಾರಿಗಳಲ್ಲಿ ಕೆಲವರು ಯೆಹೋವನ ಸಂದೇಶಕ್ಕೆ ಕಿವಿಗೊಟ್ಟು ತಮ್ಮ ಎಲ್ಲಾ ಪಶುಗಳನ್ನೂ ಗುಲಾಮರನ್ನೂ ಮನೆಯೊಳಗೆ ಸೇರಿಸಿಕೊಂಡರು.
IRVKN   ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us