Bible Versions
Bible Books

Exodus 9:5 (KJVP) King James Version with Strong Number

Versions

KNV   ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು.
ERVKN   ಇದು ನಡೆಯತಕ್ಕ ಕಾಲವನ್ನು ನಿರ್ಣಯಿಸಿ ನಾಳೆಯೇ ಇದನ್ನು ಕಾರ್ಯರೂಪಕ್ಕೆ ತರುವೆನು’ ಎಂದು ಹೇಳಬೇಕು” ಅಂದನು.
IRVKN   ಇದಲ್ಲದೆ ಯೆಹೋವನು, “ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಕಾರ್ಯವನ್ನು ದೇಶದಲ್ಲಿ ಮಾಡುವನು ಎಂದು ಹೇಳು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us