Versions
KNV ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
ERVKN ಆಗ ಯೆಹೋವನ ಆತ್ಮನು ನನಐ ಮೇಲೆ ಘಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನುಐ ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದ ನಾನು ಘಲ್ಲೆನು.
IRVKN ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.