Bible Versions
Bible Books

Ezekiel 13:18 (KJVP) King James Version with Strong Number

Versions

KNV   ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
ERVKN   ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನುಐ ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನುಐ ನೀವು ತಯಾರಿಸುತ್ತೀರಿ. ನನಐ ಜನರ ಪ್ರಾಣಗಳನುಐ ಙೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನುಐ ಉಳಿಸಿಕೊಳ್ಳುವುದಕ್ಕೂ ನೀವು ಇದನುಐ ಮಾಡುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us