Bible Versions
Bible Books

Ezekiel 18:11 (KJVP) King James Version with Strong Number

Versions

KNV   ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
ERVKN   ಅವನ ತಂದೆಯು ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಪಾಪಗಳಲ್ಲಿ ಪ್ರತಿಯೊಂದನೂಐ ಮಾಡಿದ್ದಿರಘಹುದು. ಅವನು ಙೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿಗರ್ಪಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಘಹುದು. ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಘಹುದು.
IRVKN   ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us