Versions
KNV ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
ERVKN ಆ ಒಳ್ಳೆಯ ಮಗನು ಯಾರ ಮೇಲೂ ದಙ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನೂಐ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಘಟ್ಟೆಯಿಲ್ಲದವರಿಗೆ ಘಟ್ಟೆಯನುಐ ಕೊಡುವನು.
IRVKN ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,