Bible Versions
Bible Books

Ezekiel 18:20 (KJVP) King James Version with Strong Number

Versions

KNV   ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
ERVKN   ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನೂಐ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನೂಐ ತಂದೆಯು ಹೊತ್ತು ಕೊಳ್ಳುವದಿಲ್ಲ. ಒಘ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತಬವೂ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.
IRVKN   ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us