Bible Versions
Bible Books

Ezekiel 20:30 (KJVP) King James Version with Strong Number

Versions

KNV   ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
ERVKN   ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಟಕಾರ್ಯಗಳನುಐ ಮಾಡಿದ್ದಾರೆ. ಆದುದರಿಂದ ನೀನು ಹೋಗಿ ಅವರಿಗೆ ಹೇಳು: ‘ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನುಐ ಅಪವಿತ್ರರನಾಐಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನಐನುಐ ನೀವು ತೊರೆದುಬಿಟ್ಟಿರಿ.
IRVKN   {ನ್ಯಾಯತೀರ್ಮಾನ ಮತ್ತು ಪುನಸ್ಥಾಪನೆ} PS ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us