Bible Versions
Bible Books

Ezekiel 20:47 (KJVP) King James Version with Strong Number

Versions

KNV   ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
ERVKN   ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನುಐ ಆಲೈಸು. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನಾನು ನಿನಐ ಅಡವಿಯಲ್ಲಿ ಙೆಂಕಿಯನುಐ ಉತ್ಪಾದಿಸುತ್ತೇನೆ. ಙೆಂಕಿಯು ಪ್ರತಿಯೊಂದು ಹಸಿರು ಮರವನೂಐ ಪ್ರತಿಯೊಂದು ಒಣಗಿದ ಮರವನೂಐ ಸುಟ್ಟುಬಿಡುವುದು. ಙೆಂಕಿಯನುಐ ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನುಐ ಅನುಭವಿಸುವುದು.
IRVKN   ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us