Bible Versions
Bible Books

Ezekiel 22:25 (KJVP) King James Version with Strong Number

Versions

KNV   ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ERVKN   ಜೆರುಸಲೇಮಿನ ಪ್ರವಾದಿಗಳು ತಾನು ಙೇಟೆಯಾಡಿ ಕೊಂದ ಪ್ರಾಣಿಯನುಐ ತಿನುಐವ ಗರ್ಜಿಸುವ ಸಿಂಹದಂತಿದ್ದಾರೆ. ಪ್ರವಾದಿಗಳು ಅನೇಕ ಪ್ರಾಣಗಳನುಐ ತೆಗೆದುಕೊಂಡಿದ್ದಾರೆ. ಅವರಿಂದ ಙೆಲೆಙಾಳುವ ವಸ್ತುಗಳನುಐ ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.
IRVKN   ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us