Versions
KNV ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
ERVKN ಈ ವಿಷಯವನುಐ ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “‘ಮಡಕೆಯನುಐ ಙೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.
IRVKN “ಈ ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
‘ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;