Bible Versions
Bible Books

Ezekiel 25:12 (KJVP) King James Version with Strong Number

Versions

KNV   ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
ERVKN   ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನುಐ ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”
IRVKN   {ಎದೋಮ್ ವಿರುದ್ಧವಾದ ದೈವೋಕ್ತಿ} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us