Versions
KNV ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
ERVKN “‘ನಾನು ರಙ್ಬಾ ನಗರವನುಐ ಒಂಟೆಗಳು ಮೇಯುವ ಸ್ಥಳವನಾಐಗಿಯೂ, ಅಮ್ಮೋನ್ ದೇಶವನುಐ ಕುರಿಹಟ್ಟಿಯನಾಐಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.
IRVKN ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’ ”