Versions
KNV ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ERVKN ನಾನು ಈಜಿಪ್ಟನುಐ ಶಿಕ್ಷಿಸುವಾಗ ನಾನೇ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.
IRVKN ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು. PS