Versions
KNV ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
ERVKN ಒಘ್ಬ ಒಳ್ಳೆಯ ಮನುಷ್ಯನು ತನಐ ಶಿಷ್ಟತಬವನುಐ ಬಿಟ್ಟು ಪಾಪದ ಮಾರ್ಗದಲ್ಲಿ ನಡೆದರೆ ಅವನು ಅವನ ಪಾಪಗಳ ನಿಮಿತ್ತ ಸಾಯುವನು.
IRVKN ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.