Bible Versions
Bible Books

Ezekiel 34:15 (KJVP) King James Version with Strong Number

Versions

KNV   ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಹೌದು, ನಾನು ನನಐ ಮಂದೆಯನುಐ ಮೇಯಿಸಿ ಅವುಗಳನುಐ ವಿಶ್ರಾಂತಿಯ ಸ್ಥಳಕ್ಕೆ ನಡೆಸುವೆನು.” ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN   ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us