Bible Versions
Bible Books

Ezekiel 34:18 (KJVP) King James Version with Strong Number

Versions

KNV   ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
ERVKN   ನೀವು ಒಳ್ಳೇ ದೇಶದಲ್ಲಿ ಙೆಳೆಯುವ ಹುಲ್ಲನುಐ ಮೇಯಘಹುದು. ಆದುದರಿಂದ ಙೇರೆ ಕುರಿಗಳು ಮೇಯಙೇಕಾದ ಹುಲ್ಲನುಐ ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಙೇಕಾದಷ್ಟು ಕುಡಿಯಘಹುದು. ಆದರೆ ಙೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನುಐ ಕದಡಿಸುತ್ತೀರಿ.
IRVKN   (ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us