Versions
KNV ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ERVKN “ನಾನು ನನಐ ಕುರಿಗಳೊಂದಿಗೆ ಸಮಾಧಾನದ ಒಡಂಘಡಿಕೆಯನುಐ ಮಾಡುವೆನು. ಕೆಟ್ಟ ಕುರಿಗಳನುಐ ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನಐ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.
IRVKN “ ‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.