Versions
KNV ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN “ನೀವು ನನಐ ಕುರಿಗಳು, ಹಸಿರುಗಾವಲಿನ ಕುರಿಗಳು. ನೀವು ಮಾನವರಷ್ಟೇ. ನಾನು ನಿಮ್ಮ ದೇವರು.” ಇವು ನನಐ ಒಡೆಯನಾದ ಯೆಹೋವನ ನುಡಿಗಳು.
IRVKN “ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.” PE