Versions
KNV ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
ERVKN “‘ಈಗ ಆ ಮಂದೆಯು ಚದರಿಹೋಗಿದೆ. ಯಾಕೆಂದರೆ ಅವುಗಳಿಗೆ ಕುರುಘರಿಲ್ಲ. ಅವುಗಳು ಕಾಡುಪ್ರಾಣಿಗಳಿಗೆ ಆಹಾರವಾದವು. ಆದುದರಿಂದ ಅವು ಚದರಿಹೋದವು.
IRVKN ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.