Versions
KNV ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
ERVKN ನಾನು ನನಐ ಆತ್ಮವನುಐ ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನುಐ ನಿಮ್ಮ ಸಬದೇಶಕ್ಕೆ ಘರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಘರುವದು.’“ ಇದು ಯೆಹೋವನ ನುಡಿ.
IRVKN ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ. PS