Versions
KNV ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
ERVKN ಆ ಘಯಲಿನ ನೆಲದ ಮೇಲೆ ಅನೇಕಾನೇಕ ಒಣ ಎಲುಘುಗಳು ಬಿದ್ದುಕೊಂಡಿದ್ದವು. ಯೆಹೋವನು ನನಐನುಐ ಆ ಎಲುಘುಗಳ ನಡುವೆ ನಡೆಯುವಂತೆ ಮಾಡಿದನು. ಆ ಎಲುಘುಗಳು ತೀರಾ ಒಣಗಿಹೋಗಿರುವುದನುಐ ನಾನು ನೋಡಿದೆನು.
IRVKN ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.