Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
ERVKN ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು. ‘ನಾನು ಇಸ್ರೇಲ್ ಜನರನುಐ ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನುಐ ಒಟ್ಟುಗೂಡಿಸಿ ಅವರ ಸಬದೇಶಕ್ಕೆ ತರುವೆನು.
IRVKN ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.