Versions
KNV ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ERVKN ನಾನು ನನಐ ಸೇವಕನಾದ ಯಾಕೋಘನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನಐ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನಐ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.
IRVKN ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.