Bible Versions
Bible Books

Ezekiel 37:9 (KJVP) King James Version with Strong Number

Versions

KNV   ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
ERVKN   ಆಗ ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನನಐ ಪರವಾಗಿ ಗಾಳಿಯೊಂದಿಗೆ ಮಾತನಾಡು. ನರಪುತ್ರನೇ, ಗಾಳಿಯೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, ‘ಗಾಳಿಯೇ, ಎಲ್ಲಾ ದಿಕ್ಕುಗಳಿಂದ ಘಂದು ಸತ್ತ ಶರೀರಗಳ ಮೇಲೆ ಊದು. ಅವರ ಮೇಲೆ ಗಾಳಿ ಊದು. ಆಗ ಅವುಗಳಿಗೆ ಜೀವ ಘರುವದು.’“
IRVKN   ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’ ”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us