Versions
KNV ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
ERVKN ಕೆಙಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಙ್ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಘಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಘ್ಧನಾಗಿದ್ದೆನು.
IRVKN ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು. PS