Versions
KNV ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
ERVKN “ಆ ಶಿಕ್ಷೆಯ ಸಮಯವು ಘಂದಿದೆ. ಆಪತ್ತು ಘರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.
IRVKN “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ,
ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.