Bible Versions
Bible Books

Ezekiel 8:3 (KJVP) King James Version with Strong Number

Versions

KNV   ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
ERVKN   ಆಗ ಅದು ಕೈಯಂತಿದ್ದ ಒಂದನುಐ ಚಾಚಿ ನನಐ ತಲೆಯ ಕೂದಲನುಐ ಹಿಡಿದುಕೊಂಡಿತು. ಘಳಿಕ ಆತ್ಮವು ನನಐನುಐ ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನಐನುಐ ಒಳದಾಬರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನುಐ ಸಿಟ್ಟಿಗೆಬ್ಬಿಸುವ ವಿಗ್ರಹವು ದಾಬರದ ಘಳಿ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us