Versions
KNV ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.
ERVKN ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು.
IRVKN ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.