Versions
KNV ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
ERVKN ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ.
IRVKN ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.