Versions
KNV ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
ERVKN ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನ ನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.
IRVKN ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.