Bible Versions
Bible Books

Ezra 1:4 (KJVP) King James Version with Strong Number

Versions

KNV   ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
ERVKN   ಆದುದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”
IRVKN   ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us