Bible Versions
Bible Books

Ezra 3:8 (KJVP) King James Version with Strong Number

Versions

KNV   ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
ERVKN   ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರುಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.
IRVKN   ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us