Bible Versions
Bible Books

Ezra 4:17 (KJVP) King James Version with Strong Number

Versions

KNV   ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
ERVKN   ಪತ್ರಕ್ಕೆ ಅರಸನಾದ ಅರ್ತಷಸ್ತನು ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us