Bible Versions
Bible Books

Ezra 4:19 (KJVP) King James Version with Strong Number

Versions

KNV   ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
ERVKN   ಹಿಂದಿನ ರಾಜರ ವೃತ್ತಾಂತ ಪುಸ್ತಕಗಳನ್ನು ಶೋಧಿಸಲು ನಾನು ಆಜ್ಞೆ ಕೊಟ್ಟೆನು. ವೃತ್ತಾಂತಗಳನ್ನು ಓದಿದಾಗ, ರಾಜರ ವಿರುದ್ಧವಾದ ದಂಗೆಯ ದೀರ್ಘ ಇತಿಹಾಸವನ್ನು ಜೆರುಸಲೇಮ್ ಹೊಂದಿರುವುದು ನಮಗೆ ತಿಳಿದು ಬಂತು. ಜೆರುಸಲೇಮಿನಲ್ಲಿ ದಂಗೆ ಮತ್ತು ಪ್ರತಿಭಟನೆ ಆಗಾಗ್ಗೆ ನಡೆದಿದ್ದವು.
IRVKN   ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us