Versions
KNV ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
ERVKN ಈ ವಿಷಯದಲ್ಲಿ ನೀವು ಅಜಾಗರೂಕರಾಗಬಾರದೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಜೆರುಸಲೇಮಿನ ಕಟ್ಟುವಿಕೆಯು ಮುಂದುವರಿಯಬಾರದು. ಮುಂದುವರಿದರೆ ನನಗೆ ಆ ಪ್ರಾಂತ್ಯದಿಂದ ದೊರಕಬೇಕಾದ ಹಣವು ದೊರಕುವುದಿಲ್ಲ.”
IRVKN ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು. PEPS