Versions
KNV ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು.
ERVKN ಅರಸನಾದ ಸೈರಸನು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ), “ಈ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಜೆರುಸಲೇಮಿನ ದೇವಾಲಯದಲ್ಲಿಡು. ಹಿಂದೆ ದೇವಾಲಯವು ಎಲ್ಲಿ ಇತ್ತೋ ಅದೇ ಸ್ಥಳದಲ್ಲಿ ಅದನ್ನು ಪುನಃ ಕಟ್ಟು.”
IRVKN ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು.