Bible Versions
Bible Books

Ezra 5:16 (KJVP) King James Version with Strong Number

Versions

KNV   ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.
ERVKN   ಹೀಗೆ ಶೆಷ್ಬಚ್ಚರನು (ಜೆರುಬ್ಬಾಬೆಲ್), ಜೆರುಸಲೇಮಿನಲ್ಲಿ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನ ತನಕ ಕೆಲಸವು ಮುಂದುವರಿಯುತ್ತಲೇ ಇದೆ. ಆದರೆ ಅದು ಇನ್ನೂ ಸಂಪೂರ್ಣವಾಗಿಲ್ಲ.”
IRVKN   ಆಗ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us