Versions
KNV ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು.
ERVKN ಈ ಕಾರ್ಯದಲ್ಲಿ ಕೆಲಸ ಮಾಡುವವರ ಹೆಸರುಗಳೇನು?” ಎಂದು ವಿಚಾರಿಸಿದರು.
IRVKN ಅವರು, “ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವುವೆಂದು ವಿಚಾರಿಸಿದರು.