Bible Versions
Bible Books

Ezra 5:5 (KJVP) King James Version with Strong Number

Versions

KNV   ಆದರೆ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.
ERVKN   ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾ ಕಟಾಕ್ಷವಿತ್ತು. ರಾಜನಾದ ದಾರ್ಯಾವೆಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us