Versions
KNV ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.
ERVKN ತನಗಿಂತ ಮೊದಲು ರಾಜರಾಗಿದ್ದವರ ವೃತ್ತಾಂತ ಪುಸ್ತಕಗಳನ್ನು ತರಿಸಿ ದಾರ್ಯಾವೆಷನು ಶೋಧಿಸಿದನು. ಈ ಪುಸ್ತಕಗಳು ರಾಜ ಖಜಾನೆಯಲ್ಲಿ ಇಡಲ್ಪಟ್ಟಿದ್ದವು.
IRVKN {ದಾರ್ಯಾವೆಷನ ರಾಜಾಜ್ಞೆ} PS ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.