Versions
KNV ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
ERVKN ಆಡಾರ್ ತಿಂಗಳಿನ ಮೂರನೆಯ ದಿನದಲ್ಲಿ ಅಂದರೆ ರಾಜ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದಲ್ಲಿ ದೇವಾಲಯವು ಸಂಪೂರ್ಣವಾಯಿತು.
IRVKN ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.