Versions
KNV ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.
ERVKN ಮೇದ್ಯ ಪ್ರಾಂತ್ಯದ ಎಕ್ಬಟಾನ ಎಂಬ ಕೋಟೆಯೊಳಗೆ ಒಂದು ಸುರುಳಿಯು ದೊರಕಿತು. ಆ ಸುರುಳಿಯಲ್ಲಿ ಈ ರೀತಿಯಾಗಿ ಬರೆದಿತ್ತು: ಸರಕಾರದ ಆಜ್ಞೆ:
IRVKN ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. PEPS