Versions
KNV ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
ERVKN ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: “ಮಕ್ಕಳನ್ನು ಹೆತ್ತಿಲ್ಲದ ಬಂಜೆಯೇ, ಸಂತೋಷಪಡು. ಪ್ರಸವವೇದನೆಯಿಲ್ಲದವಳೇ, ಸ್ವರವೆತ್ತಿ ಕೂಗು. ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು.” ಯೆಶಾಯ 54:1
IRVKN † ಯೆಶಾ 54:1 “ಹೆರದ ಬಂಜೆಯೇ, ಆನಂದಿಸು.
ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು,
ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ. PEPS