Versions
KNV ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
ERVKN ನೀವು ಒಬ್ಬರನ್ನೊಬ್ಬರು ಕಚ್ಚಿ ಹರಿದುಹಾಕಿ ನುಂಗುವುದಾದರೆ ಒಬ್ಬರಿಂದೊಬ್ಬರು ನಾಶವಾಗುತ್ತೀರಿ. ಆದ್ದರಿಂದ ಎಚ್ಚರಿಕೆಯಿಂದಿರಿ!
IRVKN ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ. PS