Bible Versions
Bible Books

Galatians 5:24 (KJVP) King James Version with Strong Number

Versions

KNV   ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
ERVKN   ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.
IRVKN   ಕ್ರಿಸ್ತ ಯೇಸುವಿನಲ್ಲಿರುವವರು * ಗಲಾ. 5:16; ರೋಮಾ. 6:6 ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us