Bible Versions
Bible Books

Galatians 5:6 (KJVP) King James Version with Strong Number

Versions

KNV   ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ERVKN   ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.
IRVKN   ಕ್ರಿಸ್ತ ಯೇಸುವಿನಲ್ಲಿರುವವರಿಗೆ ಗಲಾ. 6:15; 1 ಕೊರಿ 7:19; ಕೊಲೊ 3:11; ಗಲಾ. 3:28 ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ § ಎಫೆ 6:23; 1 ಥೆಸ. 1:3; ಯಾಕೋಬ 2:18,20,22 ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us