Bible Versions
Bible Books

Genesis 10:20 (KJVP) King James Version with Strong Number

Versions

KNV   ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
ERVKN   ಅವರೆಲ್ಲರೂ ಹಾಮನ ಸಂತತಿಯವರು. ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು.
IRVKN   ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us