Bible Versions
Bible Books

Genesis 10:9 (KJVP) King James Version with Strong Number

Versions

KNV   ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
ERVKN   ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us