Bible Versions
Bible Books

Genesis 14:24 (KJVP) King James Version with Strong Number

Versions

KNV   ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
ERVKN   ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us